ಇಂದು (07-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಹೊಸನಗರ ತಾ. ಚಿಕ್ಕಜೇನಿ ಗ್ರಾ.ಪಂ ನೂತನ ಕಟ್ಟಡ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ತಾ.ಪಂ ಸದಸ್ಯರು, ಗ್ರಾ.ಪಂ ಅಧ್ಯಕ್ಷರು ಸದಸ್ಯರುಗಳು, ಪಕ್ಷದ ವಿವಿಧ ಹಂತದ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.

By Goutham K S, Sagara
