ಇಂದು (06-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಮಾನ್ಯ ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ * ರವರು ಹಾಗೂ ಸಂಸದರಾದ *ಶ್ರೀ ಬಿ.ವೈ. ರಾಘವೇಂದ್ರ ರವರ ಜೊತೆ ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯದ ಕಾಮಗಾರಿ ಪರಿಶೀಲನೆ ನೆಡೆಸಿದರು.

ಈ ಸಂದರ್ಭದಲ್ಲಿ ಎಂ.ಎ.ಡಿ.ಬಿ ಅಧ್ಯಕ್ಷರಾದ ಗುರುಮೂರ್ತಿ ರವರು, ಜಿಲ್ಲಾಧಿಕಾರಿಗಳು, ವಿ.ವಿ.ಕುಲಪತಿಗಳಾದ ಡಾ.ಎಂ.ಕೆ.ನಾಯ್ಕ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಹಾಗೂ ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

By Goutham K S, Sagara
