ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗುದ್ದಲಿ ಪೂಜೆಯನ್ನು ಶ್ರೀ ಕೆ. ಎಸ್. ಈಶ್ವರಪ್ಪನವರು, ಶ್ರೀ ಅಶೋಕ್ ನಾಯ್ಕ್ ಹಾಗೂ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಲಾಯಿತು.
By Goutham K S, Sagara