ಕನ್ನಡ

ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ರಿಪ್ಪನಪೇಟೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ್ದರು.

ಇಂದು (28-06-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ರಿಪ್ಪನಪೇಟೆಯ ಸಂತೆ ಮಾರುಕಟ್ಟೆಯಲ್ಲಿರುವ ಪಾರ್ಕ್ ನಲ್ಲಿ ಸಸಿ ನೆಟ್ಟು, ಗ್ರಾ.ಪಂ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಕಾರ್ಯಕ್ರಮ ಉದ್ದೇಶಿಸಿ ಮತನಾಡಿದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷರು, ಸದಸ್ಯರು, ಗ್ರಾ.ಪಂ ಅಧ್ಯಕ್ಷರು ಸದಸ್ಯರುಗಳು, ಜಿ.ಪಂ ಸದಸ್ಯರು ಪಕ್ಷದ ವಿವಿಧ ಹಂತದ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

By Goutham K S, Sagara

Click to comment

Leave a Reply

Your email address will not be published.

one × three =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

Middle East

IND SAMACHAR
Digital Media W.L.L
Flat: 11, 1st floor, Bldg: A – 0782
Road: 0123, Block: 701, Tubli
Kingdom of Bahrain

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App
To Top
WhatsApp WhatsApp us