ಇಂದು (24-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಕೊರೋನ ವೈರಸ್ ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನೆಡೆಸಿ,
ಅಗತ್ಯ ವೈದ್ಯಕೀಯ ಪರಿಕರಗಳು ಬೇಕಾದಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿ, ಸಾಗರ ಉಪವಿಭಾಗಿಯ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ಸೆಂಟರ್ ಪ್ರಾರಂಭಿಸುವ ಬಗ್ಗೆ, ಹಾಗೂ ಖಾಸಗಿ ಆಂಬುಲೆನ್ಸ್ ನವರು ವಿನಾಕಾರಣ ಜಗಳವಾಡಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುತ್ತಿರುವುದುರಿಂದ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, EO, CPI, THO ಮೋಹನ್ ಕುಮಾರ್,
ಡಾ.ಪ್ರಕಾಶ್ ಭೋಸ್ಲೆ, BEO, ಟಿ.ಡಿ.ಮೇಘರಾಜ್, ವಿನಾಯಕ್ ರಾವ್, ಬಿ.ಟಿ.ರವೀಂದ್ರ ಉಪಸ್ಥಿತರಿದ್ದರು.
By Goutham K S, Sagara