ಇಂದು (27-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರದ ಗಣಪತಿ ಕೆರೆ ಪಕ್ಕದಲ್ಲಿ ನಿರ್ಮಾಣವಾಗಿರುವ 24×7 ಶಾಶ್ವತ ಧ್ವಜಸ್ಥoಭ ಪರಿಶೀಲಿಸಿ, ಧ್ವಜಾರೋಹಣ ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ಪೌರಾಯುಕ್ತರು, ಚುನಾಯಿತ ಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು.
By Goutham K S, Sagara