ಇಂದು (28-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಸಾಗರದ ಮಾರಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಮಾರಿಕಾಂಬ ಜಾತ್ರಾ ಸಮಿತಿಯಿಂದ ನೂತನ ಬುಲೆರೋ ವಾಹನವನ್ನು ನಗರಸಭೆಗೆ ಹಸ್ತಾಂತರಿಸಲಾಯಿತು.
ಉಪವಿಭಾಗಾಧಿಕಾರಿಗಳು, ಜಾತ್ರಾ ಸಮಿತಿಯವರು, ನಗರಸಭೆ ಸದಸ್ಯರುಗಳು ಉಪಸ್ಥಿತರಿದ್ದರು.
By Goutham K S, Sagara