ಇಂದು (06-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಪಟಗುಪ್ಪ ಸೇತುವೆ ಕಾಮಗಾರಿ ಮುಗಿದಿದ್ದು, ಸಂಪರ್ಕ ರಸ್ತೆ ಟೆಂಡರ್ ಅವಧಿ ಮುಗಿದಿದ್ದರು ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆಯಲ್ಲಿ ಹಾಗೂ ಸೊರಬ ರಸ್ತೆ ಅಗಲೀಕರಣ ಕಾಮಗಾರಿ ಬಗ್ಗೆ ಲೋಕೋಪಯೋಗಿ ಇಲಾಖೆ E.E ಜಯಣ್ಣ ಹಾಗೂ A.E.E ದಿನೇಶ್ ರವರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
By Goutham K S, Sagara