ಇಂದು (01-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಸೋಮವಾರದಿಂದ ಲಾಕ್ ಡೌನ್ ನಿಯಮಾನುಸಾರ ಜವಳಿ ಅಂಗಡಿ, ಕಟ್ಟಡ ಸಾಮಗ್ರಿಗಳು,ಹಾಗೂ ಗೃಹೋಪಯೋಗಿ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡುವಂತೆ ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರು, ತಾಲ್ಲೂಕು ವೈದ್ಯಾಧಿಕಾರಿಗಳು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ನಗರಸಭೆ ಆಯುಕ್ತರು,ಟಿ.ಡಿ.ಮೇಘರಾಜ್ ರವರು ಮತ್ತಿತರರು ಉಪಸ್ಥಿತರಿದ್ದರು.

By K S Goutham, Sagara
