ಇಂದು (14-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರ ಟೌನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಆಯೋಜಿಸಿದ್ದ “ಪೌರ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು, ಆಹಾರದ ಕಿಟ್ ವಿತರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಟಿ.ಡಿ. ಮೇಘರಾಜ್, ಗಣೇಶ್ ಪ್ರಸಾದ್, ಲೋಕನಾಥ್ ಬಿಳಿಸಿರಿ, ದೇವೇಂದ್ರಪ್ಪ ಯಲಕುಂದ್ಲಿ, ಅಕ್ಷರ, ಸಂತೋಷ್, ಹಾಗೂ ಸೊಸೈಟಿ ಅಧ್ಯಕ್ಷರಾದ ರಘುನಾಥ, ಉಪಾಧ್ಯಕ್ಷ ಬಸವರಾಜ್, ನಿರ್ದೇಶಕ ಬಿ.ಎಸ್ ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.
By Goutham K S, Sagara