ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಬೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿ ಊಟ ಸೇವಿಸಿ ಆಹಾರದ ಗುಣಮಟ್ಟ ಪರೀಕ್ಷಿಸಲಾಯಿತು.

ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಬೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ವಸತಿ ನಿಲಯದಲ್ಲಿರುವ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.

ಸಾಗರದ ಪಟ್ಟಣದಲ್ಲಿರುವ ತುಮರಿ ಇಂದಿರಾಗಾಂಧಿ ವಸತಿ ಶಾಲೆ ಗೆ ಅಧಿಕಾರಿಕಾರಿಗಳೊಂದಿಗೆ ಬೇಟಿ ನೀಡಿ ವಸತಿ ನಿಲಯದ ವ್ಯವಸ್ಥೆಯನ್ನು ವೀಕ್ಷಿಸಿ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲೂ ಮೂಲಭೂತ ಸೌಕರ್ಯಗಳ ಸಮಸ್ಯೆ ಬಾರದಂತೆ ನೋಡಿಕೊಳ್ಳಲು ಸೂಚಿಸಲಾಯಿತು.

ಸಾಗರ ತಾ. ಕೆಳದಿ ಮುರಾರ್ಜಿ ವಸತಿ ಶಾಲೆಗೆ ಬೇಟಿ ನೀಡಿ, ಶಾಲೆಯ ವ್ಯವಸ್ಥೆ ಬಗ್ಗೆ ವಿಚಾರಿಸಿ,ಸೂಕ್ತ ಕ್ರಮದ ಬಗ್ಗೆ ಚರ್ಚಿಸಲಾಯಿತು.
