ಇಂದು (25-06-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಎಂ.ಎ.ಡಿ.ಬಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಸಾಗರಕ್ಕೆ ಆಗಮಿಸಿದ *ಶ್ರೀ ಗುರುಮೂರ್ತಿ * ರವರನ್ನು ಸಾಗರದ ಬಿಜೆಪಿ ಕಾರ್ಯಾಲಯಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಪ್ರಮುಖರು ಉಪಸ್ಥಿತರಿದ್ದರು.

By Goutham KS, Sagara
