ಇಂದು (29-06-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಚೇತನ್ ರಾಜ್ ಕಣ್ಣೂರು ಹಾಗೂ ಉಪಾಧ್ಯಕ್ಷೆಯಾದ ಶ್ರೀಮತಿ ಲತಾ ರವರನ್ನು ಬಿಜೆಪಿ ಕಾರ್ಯಾಲಯದಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು, ನಗರ ಮತ್ತು ಗ್ರಾಮಾಂತರ ಮಂಡಲಗಳು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

By Goutham KS, Sagara
