ಇಂದು (21-04-2020) ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ನವರು ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ತ್ಯಾಗರ್ತಿಯ ಆಶಾ ಕಾರ್ಯಕರ್ತೆಯರಿಗೆ ಪಡಿತರ ಕಿಟ್ ವಿತರಿಸಿದರು. ನಂತರ APMC ಸದಸ್ಯರಾದ ಚೇತನರಾಜ್ ಕಣ್ಣೂರು ರವರ ಮನೆಗೆ ಭೇಟಿ ನೀಡಿ ಉಭಯಕುಶಲೋಪರಿ ನೆಡೆಸಿದರು.
ಈ ಸಂದರ್ಭದಲ್ಲಿ CEO ರವರು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಟಿ.ಡಿ.ಮೇಘರಾಜ್ ರವರು, ಗ್ರಾ. ಅಧ್ಯಕ್ಷರಾದ ಲೋಕನಾಥ್ ಬಿಳಿಸಿರಿ,ಬಿ.ಟಿ. ರವೀಂದ್ರ,ಅರುಣ್ ಕುಗ್ವೆ, ಗೌತಮ್ ವಕೀಲರು,ಪಕ್ಷದ ವಿವಿಧ ಹಂತದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

By Goutham K S, Sagara
