ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಹೊಸ ಅತಿಥಿಗಳು ಬಂದಿದ್ದಾರೆ.
ಯಲಹಂಕ ಶಾಸಕರಾದ ವಿಶ್ವನಾಥ್ ಅವರು, ಮಾನ್ಯ ಮುಖ್ಯಮಂತ್ರಿಗಳಿಗೆ ಗಿರಿ ತಳಿಯ ಒಂದು ಹಸು, ಒಂದು ಎತ್ತು ಹಾಗೂ ಕರುವನ್ನುನೀಡಿದ್ದು, ಸಂಜೆ 5.45ಕ್ಕೆ ಮಾನ್ಯ ಮುಖ್ಯಮಂತ್ರಿಗಳೂ ಸೇರಿದಂತೆ ಅವರ ಕುಟುಂಬ ವರ್ಗದವರು ಹೊಸ ಅತಿಥಿಗಳನ್ನು ಬರಮಾಡಿಕೊಂಡರು. ಹಸುಗಳಿಗಾಗಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಲಾಗಿದೆ.

By K S Goutham, Sagara
