ಇಂದು (28-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಸಾಗರದ ತಾಲ್ಲೂಕು ಕಛೇರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು,ತಹಶೀಲ್ದಾರ್ ರು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು, ಟಿ.ಡಿ.ಮೇಘರಾಜ್, ಗಣೇಶ್ ಪ್ರಸಾದ್, ಬಿ.ಟಿ.ರವೀಂದ್ರ, ವೀರೇಂದ್ರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
Bu Goutham K S, Sagara
Pingback: Research chemicals Europe