ಇಂದು (14-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ನಗರಸಭೆ ಆವರಣದಲ್ಲಿರುವ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಶ್ರೀ ನಾಗರಾಜ್ ರವರು, ನಗರಸಭೆ ಆಯುಕ್ತರಾದ ನಾಗಪ್ಪ ನವರು, ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್, ಡಿ.ಎಸ್.ಎಸ್ ಸಂಚಾಲಕರಾದ ರೇವಪ್ಪ ನವರು, ಕೃಷ್ಮಮೂರ್ತಿ, ನಗರಸಭೆ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

By Goutham K S , Sagara
