ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ನಾಳೆ ಮದ್ಯಾಹ್ನ 12 ಗಂಟೆಗೆ ಸಾಗರದ ಗಣಪತಿ ಕೆರೆ ಪಕ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ, 150 ಅಡಿ ಎತ್ತರದ 365 ದಿನ ಹಾರಾಡಲ್ಪಡುವ ತ್ರಿವರ್ಣ ಧ್ವಜ ಸ್ತಂಭ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ನಗರಸಭೆ ಆಯುಕ್ತರು, ನಗರಸಭೆ ಸದಸ್ಯರುಗಳು ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

By Goutham K S, Sagara
