ಇಂದು (14-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರ ತಾಲ್ಲೂಕು ಸವಿತಾ ಸಮಾಜದವರಿಗೆ ಪಡಿತರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಟಿ.ಡಿ.ಮೇಘರಾಜ್, ವಿನಾಯಕ್ ರಾವ್, ಬಂಗಾರಪ್ಪ, ವೀರೇಂದ್ರ ಪಾಟೀಲ್, ಬಿ.ಟಿ ರವೀಂದ್ರ, ಅರುಣ್ ಕುಗ್ವೆ,ಅರುಣ್ ಗೋಲಿ, ಶಶಿ ಸೂರನಗದ್ದೆ,ಈಶ್ವರ್, ಮತ್ತಿತರರು ಉಪಸ್ಥಿತರಿದ್ದರು

By Goutham K S , Sagara
