ಇಂದು (03-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಹೊಸನಗರದಲ್ಲಿ ಗೃಹ ರಕ್ಷಕ ಸಿಬ್ಬಂದಿಯವರಿಗೆ ಮತ್ತು ಸವಿತಾ ಸಮಾಜದವರಿಗೆ ಆಹಾರದ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಸುರೇಶ್ ಸ್ವಾಮಿರಾವ್, ತಾ.ಪಂ ಸದಸ್ಯರಾದ ರುಕ್ಮಿಣಿ ರಾಜು, ತಾ.ಬಿಜೆಪಿ ಅಧ್ಯಕ್ಷರಾದ ಗಣಪತಿ ಬಿಳಗೋಡು, A.V ಮಲ್ಲಿಕಾರ್ಜುನ್, N.R.ದೇವಾನಂದ್, ಕಲ್ಯಾಣಪ್ಪ ಗೌಡ್ರು, ಸುರೇಂದ್ರ ಕೋಟ್ಯಾನ್ ಹಾಗೂ ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

By K S Goutham, Sagara
