ಇಂದು (14-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಸಾಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ, ಹಾಗೂ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್, ಗ್ರಾ.ಅಧ್ಯಕ್ಷರಾದ ಲೋಕನಾಥ್ ಬಿಳಿಸಿರಿ,ನಗರ ಅಧ್ಯಕ್ಷರಾದ ಗಣೇಶ್ ಪ್ರಸಾದ್, ನಗರಸಭೆ ಸದಸ್ಯರುಗಳು,ಪಕ್ಷದ ವಿವಿಧ ಹಂತದ ಪ್ರಮುಖರು ಉಪಸ್ಥಿತರಿದ್ದರು.

By Goutham K S , Sagara
