ಇಂದು (26-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರದ Green Embassy ಆವರಣದಲ್ಲಿ ಮಾಜಿ ನಗರಸಭೆ ಸದಸ್ಯರಾದ ಹಾಜಿ ಇಕ್ಬಾಲ್ ಸಾಬ್ ರವರು ಆಯೋಜಿಸಿದ್ದ ಲಾಕ್ ಡೌನ್ ನಿಂದ ತೊಂದರೆ ಅನುಭವಿಸುತ್ತಿರುವ ಬಡವರಿಗೆ ಪಡಿತರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ನಗರಸಭೆ ಆಯುಕ್ತರು, ಟಿ.ಡಿ ಮೇಘರಾಜ್ ರವರು, ಮತ್ತಿತರರು ಉಪಸ್ಥಿತರಿದ್ದರು.

By Goutham K S, Sagara
