ಶರಾವತಿ ಹಿನ್ನೀರಿನ ಲಿಂಗನಮಕ್ಕಿ ನೀರನ್ನು ಬೆಂಗಳೂರಿಗೆ ಒದಗಿಸುವ ಯೋಜನೆ ಕೈ ಬಿಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಹಾಲಪ್ಪ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ,ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಈ ಕುರಿತು ಮನವಿ ನೀಡಿದರು.