ಪುಲ್ವಾಮಾದಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ಆತ್ಮಾಹುತಿ ಧಾಳಿಯಲ್ಲಿ ಹುತಾತ್ಮರಾದ ೪೦ ಮಂದಿ ಸಿಆರ್ಪಿಎಫ್ ಯೋಧರ ಪೈಕಿ ಕರ್ನಾಟಕದ ಮಂಡ್ಯ ಜಿಲ್ಲೆಯ ಗುರು ಎಚ್ ಸಹ ಒಬ್ಬರು. ಇಂದು ಮುಂಜಾನೆ ಸುಮಾರು ೩:೩೦ಕ್ಕೆ,...
೨೦೧೯ರ ಫೆಬ್ರುವರಿ ೧೪ರಂದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ ಸಿಆರ್ಪಿಎಫ್ ಸೈನಿಕರ ಮೇಲೆ ಆತ್ಮಾಹುತಿ ಧಾಳಿ ನಡೆಸಿದ ಕಾರಣ, ೪೦ ಜನ ವೀರ...
ಭಾರತವು ಪುಲ್ವಾಮಾದಲ್ಲಿನ ಪಾಕಿಸ್ತಾನಿ ಭಯೋತ್ಪಾದಕ ಕೃತ್ಯಕ್ಕೆ ಪ್ರತೀಕಾರ ತೆಗೆದುಕೊಳ್ಳಲಾರಂಭಿಸಿದೆ. ಭಾರತೀಯ ವಾಯು ಸೇನೆಯು (ಐಎಎಫ್) ಇಂದು (ಮಂಗಳವಾರ) ಎಲ್ಒಸಿ ದಾಟಿ ಪಾಕಿಸ್ತಾನ ಅಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದನಾ ಶಿಬಿರಗಳ ಮೇಲೆ...
ದೂರದರ್ಶನ ವಾಹಿನಿಯ ಮೂಲಕ ತಮ್ಮ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶಾಂತಿಗಾಗಿ ಅವಕಾಶ ನೀಡಬೇಕು ಎಂದರು. ಭಾರತ ಯಾವುದಾದರೂ ದೃಢ...
ಮಾಜಿ ವಿದೇಶಾಂಗ ವ್ಯವಹಾರ ಖಾತೆ ಕಾರ್ಯದರ್ಶಿ ಶ್ಯಾಮ್ ಸರಣ್ ಹೇಳುವ ಪ್ರಕಾರ, ಭಾರತದಾದ್ಯಂತ ಜನರ ಮನದಲ್ಲಿರುವ ಒಟ್ಟಾರೆ ಅಭಿಪ್ರಾಯವನ್ನು ಪರಿಗಣಿಸಿದರೆ, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಇದು ಸೂಕ್ತ ಸಮಯವಲ್ಲ. ಎರಡೂ...
“ಕಾಶ್ಮೀರ ಕಣಿವೆಯಲ್ಲಿ ಯವ ಜನತೆಯನ್ನು ಕೆಣಕಿ ರೊಚ್ಚಿಗೆಬ್ಬಿಸುವವವರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಾರೆ. ಕಣಿವೆಯಲ್ಲಿರುವ ಶಾಲೆಗಳನ್ನು ಮುಚ್ಚುವಂತೆ ಮಾಡುತ್ತಾರೆ” ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಹೇಳಿದರು....
ಕೃಪೆ: ರವಿ ಬೆಳಗೆರೆ / ವಿಜಯವಾಣಿ ದಿನಪತ್ರಿಕೆ ಬೆಂಗಳೂರು ಅವೃತ್ತಿ ಕಾಶ್ಮೀರಿಗಳಿಗೆ ಭಾರತದ ದುಡ್ಡು ಮಾತ್ರ ಬೇಕು ಅಷ್ಟೆ. ಅವರ ಮನದ ತುಂಬಾ ಪಾಕಿಸ್ತಾನವೇ ತುಂಬಿಕೊಂಡಿದೆ ಎಂದು ಹಿರಿಯ ಪತ್ರಕರ್ತ...
ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ ನ ನೆಲೆ ಪಾಕಿಸ್ತಾನದಲ್ಲೇ ಇದೆ ಎಂಬುದನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ೧೭ ವರ್ಷಗಳ ಹಿಂದೆಯೇ ಪ್ರಕಟಿಸಿದ ದಾಖಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಸಂಸ್ಥೆಯಲ್ಲಿ ಭಾರತೀಯ ಸ್ಥಾಯಿ ರಾಯಭಾರಿ...
ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಸಿಒಎ ತಾನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿಬೇಕಿದೆ ಎಂದು ತಿಳಿಸಿದೆ. ಸಿಒಎ ಇಂದು ಮಧ್ಯಾಹ್ನ ಭಾರತೀಯ...
ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ ಕೃತ್ಯವನ್ನು ಖಂಡಿಸುವ ನಿರ್ಣಯ ಕೈಗೊಂಡಿತು. ಈ ನಿರ್ಣಯವನ್ನು ಸ್ಥಾಯಿ ಮತ್ತು ತಾತ್ಕಾಲಿಕ ಸದ್ಯಸ್ಯ ರಾಷ್ಟ್ರಗಳು...