General News
ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ – ನಕಲಿ ಅಧಿಕಾರಿಯನ್ನು ನೋಡಿ ದಂಗಾದ ಅಧಿಕಾರಿಗಳು
ವಿಜಯಪುರ: ದಾಳಿ ವೇಳೆ ನಕಲಿ ಅಧಿಕಾರಿಯೊಬ್ಬ ಸಿಕ್ಕಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಅಧಿಕಾರಿಗಳು ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ...