General News
ಹೈದರಾಬಾದ್: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ, ಇಬ್ಬರು ಸಾವು
ಹೈದರಾಬಾದ್: ಹೈದರಾಬಾದ್ ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಜೀವಿಕಾ ಲೈಫ್ ಸೈನ್ಸ್ ಪ್ರೈ.ಲಿಮಿಟೆಡ್...