ಕನ್ನಡ
ಪಿಒಕೆ, ಖೈಬರ್ನಲ್ಲಿರುವ ಪಾಕಿಸ್ತಾನಿ ಭಯೋತ್ಪಾದಕ ಕೇಂದ್ರಗಳ ಮೇಲೆ ಬಾಂಬ್ ಹಾಕಿದ ಐಎಎಫ್ ವಿಮಾನಗಳು
ಭಾರತವು ಪುಲ್ವಾಮಾದಲ್ಲಿನ ಪಾಕಿಸ್ತಾನಿ ಭಯೋತ್ಪಾದಕ ಕೃತ್ಯಕ್ಕೆ ಪ್ರತೀಕಾರ ತೆಗೆದುಕೊಳ್ಳಲಾರಂಭಿಸಿದೆ. ಭಾರತೀಯ ವಾಯು ಸೇನೆಯು (ಐಎಎಫ್) ಇಂದು (ಮಂಗಳವಾರ) ಎಲ್ಒಸಿ ದಾಟಿ ಪಾಕಿಸ್ತಾನ ಅಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದನಾ ಶಿಬಿರಗಳ ಮೇಲೆ...