General News
ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಟಿಟಿಇ (Travelling Ticket Examiner) ಯೊಬ್ಬರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದು ಬೇಷ್ ಎನಿಸಿಕೊಂಡಿದ್ದಾರೆ. ಹೌದು. ಬಸ್ ಹಾಗೂ...