Politics
ಶಾಸಕ ಹೆಚ್.ಹಾಲಪ್ಪ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರ ಕ್ಷಿಪ್ರವಾದ ಪ್ರತಿಕ್ರಿಯೆ ಅಭಿನಂದನಾಹ೯
ಶರಾವತಿ ಹಿನ್ನೀರಿನ ಲಿಂಗನಮಕ್ಕಿ ನೀರನ್ನು ಬೆಂಗಳೂರಿಗೆ ಒದಗಿಸುವ ಯೋಜನೆ ಕೈ ಬಿಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಹಾಲಪ್ಪ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ,ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ...