ಕನ್ನಡ
ಪುಲ್ವಾಮಾ ಭಯೋತ್ಪಾದನಾ ಕೃತ್ಯವನ್ನು ಖಂಡಿಸುವ ನಿರ್ಣಯ ಹೊರಡಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ
ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ ಕೃತ್ಯವನ್ನು ಖಂಡಿಸುವ ನಿರ್ಣಯ ಕೈಗೊಂಡಿತು. ಈ ನಿರ್ಣಯವನ್ನು ಸ್ಥಾಯಿ ಮತ್ತು ತಾತ್ಕಾಲಿಕ ಸದ್ಯಸ್ಯ ರಾಷ್ಟ್ರಗಳು...