ಕನ್ನಡ
ತಿಂಗಳ ಪೂಜೆಗಾಗಿ ತೆರೆದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು, ನೆರೆದ ಭಕ್ತಸಾಗರ
ತಿಂಗಳ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಿತು. ಭಕ್ತರು ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದರು....