Politics
ರೈತರ ಖಾತೆಗೆ 4 ಸಾವಿರ, ನೇಕಾರರ ಸಾಲ ಸಂಪೂರ್ಣ ಮನ್ನಾ – ಬಿಎಸ್ವೈ ಕೊಡುಗೆ
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಬಿ.ಎಸ್.ಯಡಿಯೂರಪ್ಪಮವರು ರೈತರು ಹಾಗೂ ನೇಕಾರರಿಗೆ ಕೊಡುಗೆ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 14 ತಿಂಗಳ ಮೈತ್ರಿ ಸರ್ಕಾರ...