ಕನ್ನಡ
ಭಯೋತ್ಪಾದನೆಯ ಸಾಕ್ಷ್ಯವನ್ನು ಪಾಕಿಸ್ತಾನದೊಂದಿಗೆ ಹಂಚಬೇಕೆಂದು ಮಹಬೂಬಾ ಮುಫ್ತಿ ಆಗ್ರಹ
ಭಾರತವು ಪುಲ್ವಾಮಾ ಭಯೋತ್ಪಾದಕ ಕೃತ್ಯಗಳ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂಬುದಕ್ಕೆ ತನ್ನಲ್ಲಿರುವ ಸಾಕ್ಷ್ಯವನ್ನು ಪಾಕಿಸ್ತಾನದೊಂದಿಗೆ ಹಂಚಬೇಕು ಎಂದು ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ...