ಇಂದು (14-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಹಾಗೂ ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪ* ನವರು, ಸಾಗರದ *UGD ಕಾಮಗಾರಿಗಳ ಕಾರ್ಯನುಷ್ಠಾನದ ಬಗ್ಗೆ ಸಮಾಲೋಚನೆ ನೆಡೆಸಿದರು.
ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿಗಳು, ತಹಶೀಲ್ದಾರರು, ಟಿ.ಡಿ.ಮೇಘರಾಜ್, ಮತ್ತಿತರರು ಉಪಸ್ಥಿತರಿದ್ದರು.

By Goutham K S, Sagara
