ಇಂದು (04-07-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಸಾಗರ-ಹೊಸನಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನ ವೈರಸ್ ನಿಯಂತ್ರಣದ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಸಮುದಾಯಕ್ಕೆ ಹರಡುವ ಮೊದಲು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ವೈದ್ಯಕೀಯ ಪರಿಕರಗಳ ಅವಶ್ಯಕತೆ ಬಿದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಕಲ್ಪಿಸಿಕೊಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, DYSP, ಪೌರಾಯುಕ್ತರು, ವೈದ್ಯಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

By Goutham K S, Sagara
